6‌ ವಾರಗಳ ಮಧ್ಯಂತರ ಜಾಮೀನು ಮಂಜೂರು:ದರ್ಶನ್ ಗೆ ಬಿಡುಗಡೆ ಭಾಗ್ಯ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಗೆ ಕಡೆಗೂ 6 ವಾರಗಳ ಮಧ್ಯಂತರ ಜಾಮೀನು ದೊರೆತಿದ್ದು,ಅವರು ನಿಟ್ಟುಸಿರು ಬಿಟ್ಟಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲೇ ಮಧ್ಯಂತರ ಜಾಮೀನು ಮಂಜೂರಾಗಿರುವುದು ಹಬ್ಬಕ್ಕೆ ಗಿಫ್ಟ್ ಎಂದೇ ಅಭಿಮಾನಿಗಳು ಹೇಳುತ್ತಿದ್ದಾರೆ.ಅಂತೂ ಜೈಲಿನಿಂದ ಹೊರಬರಲು …

6‌ ವಾರಗಳ ಮಧ್ಯಂತರ ಜಾಮೀನು ಮಂಜೂರು:ದರ್ಶನ್ ಗೆ ಬಿಡುಗಡೆ ಭಾಗ್ಯ Read More

ದರ್ಶನ್‌ ಗೆ ಇಂದೂ ಸಿಗಲಿಲ್ಲ ಬೇಲ್

ಬೆಂಗಳೂರು: ಬಹಳ ಕಾತುರದಿಂದ ಕಾಯುತ್ತಿದ್ದ ನಟ ದರ್ಶನ್‌‌ ಮತ್ತು ಅವರ ಲಕ್ಷಾಂತರ‌ ಅಭಿಮಾನಿಗಳಿಗೆ ಇಂದು ತೀವ್ರ ನಿರಾಸೆಯಾಗಿದೆ. ದರ್ಶನ್ ಗೆ ಸಿಟಿ ಸಿವಿಲ್‌ ಕೋರ್ಟ್‌‌ನಲ್ಲಿ ಜಾಮೀನು ಸಿಗಲಿಲ್ಲ, ಇವತ್ತು ಹೈಕೋರ್ಟ್‌‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಗೆ ಬಂದಿತು. ಬೆನ್ನುನೋವಿನ ಕಾರಣ ಕೊಟ್ಟು …

ದರ್ಶನ್‌ ಗೆ ಇಂದೂ ಸಿಗಲಿಲ್ಲ ಬೇಲ್ Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ 28ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ …

ದರ್ಶನ್ ಜಾಮೀನು ಅರ್ಜಿ ವಿಚಾರಣೆ 28ಕ್ಕೆ ಮುಂದೂಡಿಕೆ Read More

ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಅ.14 ರಂದು ಪ್ರಕಟ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ. ಸುದೀರ್ಘ ವಿಚಾರಣೆ ನಡೆಸಿದ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಜೈಶಂಕರ್‌ ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಅದೇಶ ಪ್ರಕಟಿಸುವುದಾಗಿ ತಿಳಿಸಿದರು. ಇಂದು ದರ್ಶನ್‌ ಪರ …

ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಅ.14 ರಂದು ಪ್ರಕಟ Read More

ಕಪ್ಪು ಬಿಳುಪಿನ ಅಪರೂಪದ ಛಾಯಾಚಿತ್ರಗಳ ಸಂಗ್ರಹ:ನಾಗತಿಹಳ್ಳಿ ಮೆಚ್ಚುಗೆ

ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಕುರಿತು ಪೋಟೋ ಪ್ರದರ್ಶನ ವೀಕ್ಷಿಸಿದರು.

ಕಪ್ಪು ಬಿಳುಪಿನ ಅಪರೂಪದ ಛಾಯಾಚಿತ್ರಗಳ ಸಂಗ್ರಹ:ನಾಗತಿಹಳ್ಳಿ ಮೆಚ್ಚುಗೆ Read More

ನಟರುಗಳಾದ ಗಣೇಶ್,ಶಶಿಕುಮಾರ್ ಗೆ ಆತ್ಮೀಯರಿಂದ ಗೌರವ

ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸುಪ್ರೀಂ ಸ್ಟಾರ್ ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು

ನಟರುಗಳಾದ ಗಣೇಶ್,ಶಶಿಕುಮಾರ್ ಗೆ ಆತ್ಮೀಯರಿಂದ ಗೌರವ Read More

ಇಂದು ಕೂಡ ದರ್ಶನ್​ಗೆ ಸಿಗಲಿಲ್ಲ ಬೇಲ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು,ಶನಿವಾರ ಕೋರ್ಟ್​​ನಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಿತು. ಆದರೆ ಸತತ ನಾಲ್ಕು ಗಂಟೆಗಳ ಕಾಲ ಹಿರಿಯ ವಕೀಲ ಸಿ.ವಿ ನಾಗೇಶ್​ ವಾದ ಮಂಡಿಸಿದರೂ ಕೂಡಾ ನಟ ದರ್ಶನ್​ಗೆ ಬೇಲ್ ಸಿಗಲಿಲ್ಲ. ದರ್ಶನ್ …

ಇಂದು ಕೂಡ ದರ್ಶನ್​ಗೆ ಸಿಗಲಿಲ್ಲ ಬೇಲ್ Read More

ಅಸಕಸ್ಮಿಕ ಗುಂಡು ತಗುಲಿ ಗಾಯಗೊಂಡ ನಟ ಗೋವಿಂದ

ಮುಂಬೈ : ಆಕಸ್ಮಿಕವಾಗಿ ಗುಂಡು ತಗುಲಿ ಬಾಲಿವುಡ್ ನಟ ಗೋವಿಂದ ಗಾಯಗೊಂಡಿದ್ದಾರೆ. ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮ್ಮದೇ ಗನ್ ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ …

ಅಸಕಸ್ಮಿಕ ಗುಂಡು ತಗುಲಿ ಗಾಯಗೊಂಡ ನಟ ಗೋವಿಂದ Read More

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು

: ಸೂಪರ್‌ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು ನಿನ್ನೆ ಮಧ್ಯ ರಾತ್ರಿ ದಿಢೀರನೇ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ರಜನಿಕಾಂತ್ ಆರೋಗ್ಯದಲ್ಲಿ ದಿಢೀರನೇ ಏರುಪೇರಾದ ಕಾರಣ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ ಎಂದು …

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು Read More

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಅರ್ಜಿ ವಿಚಾರಣೆಯನ್ನುಅಕ್ಟೋಬರ್‌ 4 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿದೆ. ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ …

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More