
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು,ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು, ಆದರೆ ಯಾವುದೇ ವಾದ ಮಂಡನೆ ಮಾಡದೆ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಯಿತು. ದರ್ಶನ್ ಪರ …
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More