
ಯುವ ಡಿವೋರ್ಸ್ ಪ್ರಕರಣ ಆ. 23ಕ್ಕೆ ಮುಂದೂಡಿಕೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಲಾಗಿದೆ. ಗುರುವಾರ 1ನೆ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ …
ಯುವ ಡಿವೋರ್ಸ್ ಪ್ರಕರಣ ಆ. 23ಕ್ಕೆ ಮುಂದೂಡಿಕೆ Read More