April 21, 2026

Uncategorized

ಲಯನ್ ಮೈಸೂರು ಅಂಬಾಸಿಡರ್ಸ್ ಸಂಸ್ಥೆ ವತಿಯಿಂದ ಇಂದು ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಆವರಣವನ್ನು ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸಲಾಯಿತು.
ಮಹಾಬೋಧಿ ಕರ್ಲ ವಿದ್ಯಾರ್ಥಿ ನಿಲಯದಲ್ಲಿ ಬುದ್ಧ ಜಯಂತಿ ಅಂಗವಾಗಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದಿಂದ ವಿದ್ಯಾರ್ಥಿಗಳಿಗೆ ಹಣ್ಣು ವಿತರಿಸಲಾಯಿತು.
Chat Icon