ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕರ್ನಾಟಕ ಪರ್ವ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
Uncategorized
ನಗರದ ಐತಿಹಾಸಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೂ ವಿಶೇಷ ದೀಪಾಲಂಕಾರ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದ್ದಾರೆ
ಪಾಂಡಿಚೆರಿಯಲ್ಲಿ ನಡೆದ 37ನೇ ಸೌತ್ ಝೋನ್ ನ್ಯಾಷನಲ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2026 ರಲ್ಲಿ ಮೈಸೂರಿನ ಪ್ರತಿಭಾವಂತ ಅಥ್ಲೀಟ್ ಲೇಖನ ಎಸ್. ಪ್ರಸಾದ್ ಅವರು...
ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರ 35ನೇ ಚಾತುರ್ಮಾಸ್ಯ ವ್ರತ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಶ್ರೀ, ಶಾಸಕ ಶ್ರೀ ವತ್ಸ ಹಾಗೂ ಶ್ರೀ ಕೃಷ್ಣಧಾಮದವರು...
ಮೃತ ಗ್ರಾಹಕರ ಖಾತೆಯ ಹಣವನ್ನು ದುರುಪಯೋಗಪಡಿಸಿಕೊಂಡು ನಂಬಿಕೆ ದ್ರೋಹ ಎಸಗಿದ್ದ ಎಸ್ಬಿಐ ಬ್ಯಾಂಕ್ ಮಾಜಿ ಮ್ಯಾನೇಜರ್ಗೆ ಮೈಸೂರಿನ ನ್ಯಾಯಾಲಯ 1 ವರ್ಷ ಜೈಲು...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಮೂರನೇ ಹಂತದ ಮರದ ಅಂಬಾರಿ ತಾಲೀಮು ಆರಂಭವಾಗಿದೆ.
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು
ಮೈಸೂರು ನಗರ ಬಿಜೆಪಿ ಕಾರ್ಯಾಲಯದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಡೆಯನ್ನು...
ಕರ್ನಾಟಕ ಲೋಕಸೇವಾ ಆಯೋಗ ವನ್ನು ರದ್ದುಪಡಿಸುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ...
