Uncategorized

ಪತ್ನಿ ಆತ್ಮಹತ್ಯೆ ಮಾಡಿಕೊಂಡರೆ,ವಿಷಯ ತಿಳಿದು ದುಃಖ ಮತ್ತು ಆತುರದಲ್ಲಿ ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಮೃತಪಟ್ಟ ಘೋರ ಘಟನೆ ಬೆಳಗಾವಿ,ಬೈಲಹೊಂಗಲ ಅರವಳ್ಳಿಯಲ್ಲಿ ನಡೆದಿದೆ.
ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ,ಬೆಂಗಳೂರಿನ ಭಾರತೀಯ ಸೇನೆ ನೇಮಕಾತಿ ಅಧಿಕಾರಿ ಕರ್ನಲ್ ವಿವೇಕ್...
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರುಗಳು ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಟೀಕಿಸಿದರು.
ಕೆ ಆರ್ ಆಸ್ಪತ್ರೆ ಮುಂಭಾಗ ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ನಡೆದ ಡಾ.ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ವರ್ಷದ ಜಯಂತೋತ್ಸವದಲ್ಲಿ ಪ್ರಸಾದ‌ ವಿನಿಯೋಗ.
ಮಹಾಬೋಧಿ ಕರ್ಲಾ ವಿದ್ಯಾರ್ಥಿ ನಿಲಯದಲ್ಲಿ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಡ್ರೈ ಫ್ರೂಟ್ಸ್,ಹಣ್ಣು, ಲೇಖನಿ ವಿತರಿಸಿ ಜಗಜೀನರಾಂ ಜಯಂತಿ ಆಚರಿಸಲಾಯಿತು.
ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದ ಐದು ಮಂದಿಯನ್ನು ಜಿಲ್ಲೆಯ ಟಿ.ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಕುಳಿತು ವಿಶ್ರಮಿಸುತ್ತಿರುವ ದೃಶ್ಯ ವೈರಲ್‌ ಆಗಿದ್ದು,ಪ್ರಾಣಿ ಪ್ರಿಯರು ಫುಲ್ ಖುಷ್.
Chat Icon