ಭಾರತೀಯ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಬಿಜೆಪಿಗೆ ಅಧಿಕೃತವಾಗಿ...
Uncategorized
ವಿಶ್ವ ಮಹಿಳಾ ಇಂದಿರಾ ಗಾಂಧಿ ಒಕ್ಕೂಟಕ್ಕೆ ಸದಸ್ಯರಾಗಿ ಸೇರ್ಪಡೆಗೊಂಡ ಅಂಗನವಾಡಿ ಶಿಕ್ಷಕಿ ಚಿನ್ನಮ್ಮ ಅವರನ್ನು ಕಮಲಾ ಆನಂದ್ ಅವರು ಶಾಲು ಹೊದಿಸಿ ಹಾರ...
ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸಂಬಂಧಪಟ್ಟ ಇಲಾಖೆಯ ಸಚಿವರು ಪರವಾನಗಿ ಭೂಮಾಪಕರ ಬೇಡಿಕೆ ಈಡೇರಿಕೆ ಬಗ್ಗೆ ಗಮನ ಹರಿಸಬೇಕೆಂದು ಕರ್ನಾಟಕ ಕನ್ನಡ...
ಮೈಸೂರು ಜಿಲ್ಲೆ,ಕೆ.ಆರ್.ನಗರದಲ್ಲಿ ಮೈಸೂರು ಗ್ರಾಮಾಂತರ, ಜಿಲ್ಲಾ ಕಾಂಗ್ರೆಸ್ ಸಮಿತಿ ಸಾಕಾರ ವಿಭಾಗದ ಸಭೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾನೆ.
ದೇವಾಲಯದ ಸಮೀಪ ಎಲ್ಲೆಂದರಲ್ಲಿ ಬಿಸಾಡಿದ್ದ ಕಸದ ರಾಶಿ ತೆರುವುಗೊಳಿಸುತ್ತಿದ್ದ ಪೌರಕಾರ್ಮಿಕರಿಗೆ ಶಾಸಕ ದರ್ಶನ್ ಧೃವನಾರಾಯಣ್ ಸಾಥ್ ನೀಡಿ ಸ್ವಚ್ಛತೆಗೆ ಮುಂದಾದರು.
ತೃತೀಯ ಭಾಷೆ ಹಿಂದಿಯನ್ನು ರದ್ದು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸುತಗುಂಡಾರ, ನಾಯನೇಗಲಿ ಸೇರಿ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಸಿಎಂ ಮಾತನಾಡಿದರು.
ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರ ಪರವಾಗಿ ಮನೆ ಮನೆಗಳಿಗೆ ತೆರಳಿ ವಿಜಯೇಂದ್ರ ಮತಯಾಚನೆ ಮಾಡಿ ಮಾತನಾಡಿದರು.
ಕುವೈತ್ನ ವಿದ್ಯುತ್ ಉತ್ಪಾದನಾ ಸ್ಥಾವರ ಮತ್ತು ನೀರು ನೈರ್ಮಲೀಕರಣ ಘಟಕದ ಸೇವಾ ಕಟ್ಟಡದ ಮೇಲೆ ಇರಾನ್ ದಾಳಿ ನಡೆಸಿದೆ.
