ಶನಿವಾರದೊಳಗೆ ಅಕ್ಬರ್ ರಸ್ತೆಯಲ್ಲಿನ ಕಚೇರಿಯನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ವಿರೋಧ ಪಕ್ಷ ಕಾಂಗ್ರೆಸ್ಗೆ ಸೂಚಿಸಿದೆ.
Uncategorized
ಡ್ರಗ್ಸ್ ಬಳಕೆಯ ಅಪಾಯ ಕುರಿತು ಯುವಜನತೆಯಲ್ಲಿ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅಗ್ರಹಾರದಲ್ಲಿರುವ
ಅಭಿನವಶಂಕರಾಲಯ ಶಂಕರ ಮಠದಲ್ಲಿ
ಶಾಂಕರತತ್ವ ಪ್ರಸಾರ ಅಭಿಯಾನ ಮೈಸೂರು ಜಿಲ್ಲಾಘಟಕದ ವತಿಯಿಂದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿದಾನಂಗಳವರ 76ನೇ...
ನಗರದ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಭೈರವಿ ಗೌಡ್ತಿಯರ ಬಳಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಬೆಳಗಾವಿ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಿರುಸಿನ ಮಳೆಗೆ ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು, ಹೂಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ವ್ಯಾಪಾರಸ್ಥರು ಪರದಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಮಾತನಾಡಿದರು.
ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದ್ದು ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಗಡಿ ಚೆಕ್ ಪೋಸ್ಟ್ಗಳಿಗೆ ಕೊಳ್ಳೇಗಾಲ...
ಮೈಸೂರಿನ ಕೆ ಆರ್ ಕ್ಷೇತ್ರ ವ್ಯಾಪ್ತಿಯ ಕುರುಬಾರಹಳ್ಳಿಯಲ್ಲಿ ಕಿರಿದಾದ ಮೋರಿಗಳಿಂದಾಗಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಅಲ್ಲಲ್ಲೇ ನಿಂತು ಗಬ್ಬು ನಾರುತ್ತಿದೆ.
ಆಮ್ ಆದ್ಮಿ ಪಕ್ಷದ ಮಹಿಳಾ ನಾಯಕಿ ಸತ್ಯವಾಣಿ ಎಚ್ಎಎಲ್ ಪೊಲೀಸರ ವಿರುದ್ಧ ಮಂಗಳವಾರ ರಾಜ್ಯ ಮಹಿಳಾ ಆಯೋಗದಲ್ಲಿ ದೂರನ್ನು ಸಲ್ಲಿಸಿದ್ದಾರೆ.
ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷರೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಸಿ ಪುಟ್ಟ ಸಿದ್ದಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
