ಬರಗಾಲದಲ್ಲಿ ರೈತರು ಸಂಕಷ್ಟದಲ್ಲಿದ್ದು ರೈತರ ಸಾಲ ಮನ್ನಾ ಮಾಡಬೇಕೆಂದು ಕಾಯಕ ಸಮಾಜದ ರಾಜ್ಯಾಧ್ಯಕ್ಷ ಕೆ ಸಿ ಪುಟ್ಟ ಸಿದ್ದ ಶೆಟ್ಟರು ಮನವಿ ಮಾಡಿದ್ದಾರೆ.
Uncategorized
ಕುಣಿಗಲ್ ತಾಲೂಕು ಹುಲಿಯೂರು ದುರ್ಗದಲ್ಲಿ
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ರೈತಮುಖಂಡರೊಂದಿಗೆ ಸಭೆ ನಡೆಸಿ ಅಹವಾಲುಗಳನ್ನು ಆಲಿಸಿದರು.
ದಿ.ಮರಿಸ್ವಾಮಿ ಅವರ ಸ್ಮರಣಾರ್ಥ ಅಗರ ಗ್ರಾಮದಲ್ಲಿ 2 ನೇ ವರ್ಷದ ಬೃಹತ್ ಉಚಿತ ಆರೋಗ್ಯ ತಪಾಸಣಾ ಏರ್ಪಡಿಸಿದ್ದು, 700 ಮಂದಿ ಆರೋಗ್ಯ ತಪಾಸಣೆ...
ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಬಗ್ಗೆ ನಗರದ ವಿಧಾನ ಪರಿಷತ್ ಸದಸ್ಯ ಮಾಡಿರುವ ಆರೋಪಗಳಿಗೆ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್ ತಿರುಗೇಟು ನೀಡಿದ್ದಾರೆ.
ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿ ವತಿಯಿಂದ ಭಾನುವಾರ ನಡೆಯಲಿರುವ ಭವ್ಯ ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು,ನಗರ...
ವಾಕ್ ಮತ್ತು ಶ್ರವಣ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೋಜಗಾರ್ ಮೇಳವನ್ನು ಕೇಂದ್ರ ಸಚಿವ ವಿ ಸೋಮಣ್ಣ ಉದ್ಘಾಟಿಸಿದರು. ಸಂಸದ ಯದುವೀರ್ ಪಾಲ್ಗೊಂಡಿದ್ದರು.
ಹಾನಿಗೊಳಗಾದ ಧಾರ್ಮಿಕ ವಿಗ್ರಹಗಳು ಹಾಗೂ ದೇವರ ಭಾವಚಿತ್ರಗಳನ್ನು ಗೌರವಯುತವಾಗಿ ಸಂಗ್ರಹಿಸಿ ನಿರ್ವಹಿಸುವ ವಿಶೇಷ ಉಪಕ್ರಮಕ್ಕೆ ಸಂಸದ ಯದುವೀರ್ ಚಾಲನೆ ನೀಡಿದರು.
ಶ್ರೀ ರಾಮಾನುಜಾಚಾರ್ಯರು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಚಿಂತನೆಗಳು ವಿಷಯದ ಮೇಲಿನ ಎರಡು ದಿನಗಳ ರಾಷ್ಟ್ರೀಯ ಕಾರ್ಯಗಾರ ಮತ್ತು ಗ್ರಂಥ...
ಮೈಸೂರು ಜಿಲ್ಲೆ, ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಇನ್ಸ್ಪೆಕ್ಟರ್ ಧಮ್ಕಿ ಹಾಕಿದ್ದಕ್ಕೆ ಸವಾಲಾಗಿ ಶುಕ್ರವಾರ ರಾತ್ರಿ ಹಮ್ಮಿಕೊಂಡ ಶೋಭಾಯಾತ್ರೆ ವಿಶೇಷವಾಗಿ ನಡೆಯಿತು.
ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ...
