Uncategorized

ಆಸ್ತಿ‌ ವಿಷಯದಲ್ಲಿ ಅಣ್ಣ, ಅಣ್ಣನ ಮಕ್ಕಳು ಸೇರಿ ತಮ್ಮನನ್ನು ಬೆಳ್ಳಂಬೆಳಿಗ್ಗೇನೆ ಕೊಲೆ ಮಾಡಿರುವ ಹೇಯ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ.ಇದೀಗ ಈ ಫೋಟೊ ಹಾಗು ವಿಡಿಯೊವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
ವಿಜೇತ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳು ಸಂಕ್ರಾಂತಿ ಹಬ್ಬವನ್ನು ಸಂಸ್ಕೃತಿ‌ ಮತ್ತು ಸಂಪ್ರದಾಯಬದ್ದವಾಗಿ ಆಚರಿಸಿ ಇತರೆ ಶಾಲೆಗಳಿಗೆ ಮಾದರಿಯಾಗಿದ್ದಾರೆ‌.
Chat Icon