ಇರಾನ್‌ನಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿದ್ದು ದೇಶವನ್ನು ತಲ್ಲಣಗೊಳಿಸಿದೆ.ಏಳು ಮಂದಿ ಮೃತಪಟ್ಡಿದ್ದಾರೆ.
Uncategorized
ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಬಿ.ಸುರೇಶ್ ಮಾತನಾಡಿದರು.
ನರೇಗಾ ನೂತನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಮೈಸೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್ ಹೆಗ್ಡೆ ಅವರು ನಿಧನರಾಗಿದ್ದಾರೆ.ಅವರಿಗೆ 83 ವರ್ಷಗಳಾಗಿತ್ತು.
ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಮಂಜು ಮುಸುಕಿದ್ದು ಪ್ರವಾಸಿಗರ ದಂಡೇ ಬಂದಿದೆ.
ಮೈಸೂರು ನಗರ ಪಾಲಿಕೆಯು ಪ್ರಾಣಿಗಳ ಕಲ್ಯಾಣದತ್ತ ಗಮನ ಹರಿಸಿದ್ದು ನಗರದ ಟೌನ್ ಹಾಲ್‌ನಲ್ಲಿ ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನವನ್ನು ಆಯೋಜಿಸಿತ್ತು.
ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ಸರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಖ್ಯಾತ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ 3 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು,ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದರು.
ಇತ್ತೀಚೆಗೆ ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕೂ ಹುಲಿಮರಿಗಳು ತಾಯಿಯ ಆರೈಕೆ ಇಲ್ಲದೆ ಮೃತಪಟ್ಟಿವೆ.
ಚಳಿಗಾಲದ ಅಧಿವೇಶನ ಮೂರನೇಯ ದಿನ ಕೂಡಾ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು,ಈ ವೇಳೆ ರೈತರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡರು.
