ಅಮೇರಿಕಾ ಮತ್ತು ಇಸ್ರೇಲ್ ಶನಿವಾರ ಇರಾನ್‌ನಾದ್ಯಂತ ಕೆಲ ಸ್ಥಳಗಳನ್ನು ಗುರಿಯಾಗಿಸಿ ಪ್ರಮುಖ ದಾಳಿಯನ್ನು ಪ್ರಾರಂಭಿಸಿವೆ.
Uncategorized
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾ.ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.
ಭ್ರಷ್ಟಾಚಾರ ಪ್ರಕರಣದಲ್ಲಿ ಮೈಸೂರಿನ ಡಿಡಿಪಿಐ ಕಚೇರಿಯ ಎಫ್ಡಿಎಗೆ ಜಿಲ್ಲಾ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪಿರಿಯಾಪಟ್ಟಣ ತಾಲೂಕು ಕಾಯಕ ಸಮಾಜದ ಒಕ್ಕೂಟಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಮಾರ್ಕೊಡು ಬಸವರಾಜ್ ಅವರಿಗೆ ಮೈಸೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಡಿ ಬನುಮಯ್ಯ ಪ್ರೌಢಶಾಲೆಯಲ್ಲಿ 35 ವರ್ಷ ಸೇವೆ ಸಲ್ಲಿಸಿದ ಹರೀಶ್ ಹೆಚ್ ಪಿ ಅವರು ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ...
ಸಮಾಜ ಸೇವಕರು ಹಾಗೂ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷರಾದ ಮಹೇಶ್ ಕುಮಾರ್ ಅವರಿಗೆ ಮುಖಂಡರು ಅಭಿನಂದನೆ ಸಲ್ಲಿಸಿದರು.
ಕುಂದಾಪುರದ ಹಿರಿಯ ನ್ಯಾಯವಾದಿಗಳಾದ ರವಿಕಿರಣ್ ಮುರುಡೇಶ್ವರ ಅವರಿಗೆ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ವತಿಯಿಂದ ಡಾ ಜನಪದ ಬಾಲಾಜಿ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ದ್ವತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು,ಪರೀಕ್ಷೆ ಎದುರಿಸುತ್ತಿರುವ ವಿಧ್ಯಾರ್ಥಿಗಳಿಗೆ ಕರ್ನಾಟಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಪೆನ್ ಮತ್ತು ಗುಲಾಬಿ ನೀಡಿ ಗುಡ್ ಲಕ್ ಹೇಳಿದರು.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧ ಪ್ರಾರಂಭವಾಗಿದೆ.
ಕಮಿಶನ್ ಆಸೆ ಹಾಗೂ ಕೆಎಸ್‌ಐಸಿ ಮುಚ್ಚಿಹಾಕಲು ಕಾರ್ಖಾನೆಯ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರದ ವಿರುದ್ಧ ಕಿಡಿಕಾರಿದರು.
