ಹೊನ್ನಿ ಕುಪ್ಪೆ ಸಮೀಪದ ಗದ್ದೆ ಬಯಲಿನಲ್ಲಿರುವ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ 21ನೇ ವರ್ಷದ ಮಹಾಶಿವರಾತ್ರಿ ಹಬ್ಬವನ್ನು ವಿಶೇಷ ಪೂಜಾ ಕಾರ್ಯಗಳಿಂದ ನೆರವೇರಿಸಲಾಗುತ್ತದೆ.
Uncategorized
ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಅಗಾಧ ಜ್ಞಾನ, ಶಿಸ್ತು ಮತ್ತು ಪ್ರಸ್ತುತ ವಿದ್ಯಮಾನಗಳಿಗೆ ನಮ್ಮನ್ನು ನಾವು ಹೊಂದಿಸಿಕೊಳ್ಳುವ ಮನೋಭಾವ ಅಗತ್ಯ ಎಂದು ಮೈಸೂರು...
ಮಹಾರಾಜ ಕಾಲೇಜು ಮೈದಾನದಲ್ಲಿ ನಾಳೆ ನಡೆಯಲಿರುವ ಶ್ರೀ ಹನುಮಾನ್ ಚಾಲೀಸ ಪಾರಾಯಾಣ ಮಹಾಯಜ್ಞದ ಬೃಹತ್ ವೇದಿಕೆ ನಿರ್ಮಾಣ ಸೇರಿ ಸಕಲ ವ್ಯವಸ್ಥೆಗಳ ಬಗ್ಗೆ...
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂಲ ದೇವರಿಗೆ...
2026 ರ ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಮತ್ತು ಗೋವಾ ಎನ್ ಸಿ ಸಿ ಡೈರೆಕ್ಟರೇಟ್ ಪ್ರತಿನಿಧಿಸಿದ ಆಕಾಶ ಗೌಡ ಅವರು...
ಕ್ರಿಕೆಟ್ ಪ್ರೇಮಿಗಳಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಆಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಖಜಾಂಚಿ ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ವೃದ್ಧಾಶ್ರಮಕ್ಕೆ
ಅಡುಗೆ ಪರಿಕರ ವಿತರಿಸಿ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಬಿ ರಾಜಶೇಖರ್...
ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಇರುವಾಲೇ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಹೇಯ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಅಪರಾಧ ಪತ್ತೆ ದಳ ಕಾರ್ಯಾಚರಣೆ ನಡೆಸಿ, ಕೇರಳಾ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಎರಡು ಪ್ರತ್ಯೇಕ...
