
ಮುಡಾ ಕೇಸಲ್ಲಿ ಸಿದ್ದು,ಕುಟುಂಬ ನಿರಪರಾಧಿ ಅಂತ ಕೋರ್ಟ್ ಹೇಳಿಲ್ಲ: ವಿಜಯೇಂದ್ರ
ಮುಡಾ ಕೇಸ್ ತನಿಖೆಯನ್ನ ಹೈಕೋರ್ಟ್, ಸಿಬಿಐಗೆ ಕೊಡೋದು ಬೇಡ ಅಂತ ಹೇಳಿದೆಯೇ ಹೊರತು ಸಿದ್ದರಾಮಯ್ಯ ಮತ್ತು ಅವರ ಕುಟುಂಬ ನಿರಪರಾಧಿ ಅಂತ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಮುಡಾ ಕೇಸಲ್ಲಿ ಸಿದ್ದು,ಕುಟುಂಬ ನಿರಪರಾಧಿ ಅಂತ ಕೋರ್ಟ್ ಹೇಳಿಲ್ಲ: ವಿಜಯೇಂದ್ರ Read More