
ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪುಣ್ಯ ಸ್ಮರಣೆ: ಕುವೆಂಪು ಜಯಂತೋತ್ಸವ
ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ
ಪುಣ್ಯಸ್ಮರಣೆ ಮತ್ತು ರಾಷ್ಟ್ರಕವಿ ಕುವೆಂಪು ಜಯಂತೋತ್ಸವ ಹಮ್ಮಿಕೊಳ್ಳಲಾಯಿತು.
ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ
ಪುಣ್ಯಸ್ಮರಣೆ ಮತ್ತು ರಾಷ್ಟ್ರಕವಿ ಕುವೆಂಪು ಜಯಂತೋತ್ಸವ ಹಮ್ಮಿಕೊಳ್ಳಲಾಯಿತು.
ಪುನೀತ್ ರಾಜಕುಮಾರ್ ಅವರ ಮೂರನೆ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಮೈಸೂರಿನ ಸಿದ್ದಾರ್ಥ ನಗರದ ಲಲಿತಮಹಲ್ ಪ್ಯಾಲೇಸ್ ಮುಖ್ಯ ರಸ್ತೆ ಸಮೀಪ ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಅಪ್ಪು ಸ್ಮರಣೆಯಲ್ಲಿ ಅನ್ನದಾನ ಕಾರ್ಯಕ್ರಮ Read Moreಮೈಸೂರು, ಚಾಮರಾಜನಗರ ಮತ್ತು ಕೊಡಗು-ಮಡಿಕೇರಿ ಜಿಲ್ಲೆಯ ಮಧ್ಯಸ್ಥಿಕಗಾರರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ರವೀಂದ್ರ ಹೆಗಡೆ ಉದ್ಘಾಟಿಸಿದರು.
ಮಧ್ಯಸ್ಥಿಕೆಗಾರರು ಪ್ರಕರಣಗಳ ಇತ್ಯರ್ಥಪಡಿಸುವ ಮನೋಭಾವ ಬೆಳೆಸಿಕೊಳ್ಳಿ: ರವೀಂದ್ರ ಹೆಗಡೆ Read Moreಸಾವಿತ್ರಿಬಾಯಿಫುಲೆ ಶೀಕ್ಷಕಿಯರ ಸಂಘದವತಿಯಿಂದ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಸಾವಿತ್ರಿಬಾಯಿಫುಲೆ ವಿಚಾರ ಸಂಕಿರಣ ಮತ್ತು ರಾಜ್ಯ ಕಾರ್ಯಕಾರಿ ಸಭೆಯನ್ನು ಜಿಟಿಡಿ ಉದ್ಘಾಟಿಸಿದರು
ಸಾವಿತ್ರಿಬಾಯಿ ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಸ್ಫೂರ್ತಿ: ಜಿ.ಟಿ.ದೇವೇಗೌಡ Read Moreಮೈಸೂರು: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷೆ ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ, ದಸರಾ ಉತ್ಸವವನ್ನು ಮೈಸೂರು ಒಡೆಯರ್ ಅವರು ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿಗೂ …
ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ:ಸಿಎಂ Read Moreಕರ್ನಾಟಕ ಗಾಂಧೀ ಸ್ಮಾರಕ ನಿಧಿ ವತಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಮಾತನಾಡಿದರು.
ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು-ಸಿಎಂ Read Moreಬೆಂಗಳೂರು: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದು, ಆತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಕೃಪಾಕಟಾಕ್ಷವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ …
ಐಜಿಪಿ ಚಂದ್ರಶೇಖರ್ ವಿರುದ್ಧ ಹೆಚ್ ಡಿ ಕೆ ವಾಗ್ದಾಳಿ Read Moreಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರುಗೆ ಈಗ ಸಂಕಷ್ಟ ಪ್ರಾರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಮತ್ತು …
ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್:ಸಂಕಷ್ಟ ಪ್ರಾರಂಭ Read Moreಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತರೆ ನಟ ದರ್ಶನ್ ಗೆ ಸಧ್ಯಕ್ಕೆ ಜಾಮೀನು ಸಿಗಲಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ವಿಚಾರಣೆಯನ್ನ ಸೆ. 27ಕ್ಕೆ ಮುಂದೂಡಿ 57 ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ಹತ್ಯೆ ಪ್ರಕರಣದ …
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಸಿಗಲಿಲ್ಲ ಜಾಮೀನು Read Moreಮೈಸೂರು: ಅಗ್ರಹಾರದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡಾ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕೆ ಆರ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಗೌಡ ಎನ್ ಸಿ ಅವರ ನೇತೃತ್ವದಲ್ಲಿಠಾಣೆಯಲ್ಲಿರುವ ಕೃಷ್ಣನ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಿ ನಂತರ ಪ್ರಸಾದ …
ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ Read More