ಚಾ.ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೭೭ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ವೆಂಕಟೇಶ್.
Uncategorized
ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ 77ನೇ ಗಣರಾಜ್ಯೋತವ ಆಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಅವರು ಉದ್ಘಾಟಿಸಿದರು.
ದೇಶದ ಪ್ರತಿಷ್ಠಿತ ನಾಗರಿಕ ಗೌರವಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ಮೂಲತಃ ಮೈಸೂರು ಜಿಲ್ಲೆಯವರಾದ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಿಐಜಿ ಪುಟ್ಟಮಾದಯ್ಯ ಎಂ...
ಚಾಮರಾಜನಗರದ ಸಂಚಾರ ಠಾಣೆ ಮುಖ್ಯ ಪೇದೆ ಮಲ್ಲು ಅವರನ್ನು ಕರ್ತವ್ಯ ಲೋಪ ಆರೋಪದ ಮೇರೆಗೆ ಅಮಾನತುಗೊಳಿಸಲಾಗಿದೆ.
ಗೆಜೆಟ್ ನಲ್ಲಿ ಅಧಿಕೃತವಾಗಿ ಪ್ರಕಟಗೊಳ್ಳದೆ ಒಂದು ಮಸೂದೆ ಕಾನೂನಾಗುವುದಿಲ್ಲ ಎಂಬ ಕನಿಷ್ಠ ಜ್ಞಾನ ಸ್ವಯಂಘೋಷಿತ ಸಂವಿಧಾನ ತಜ್ಞರು, ವಕೀಲರೂ ಆಗಿರುವ ಸಿಎಂ ಸಿದ್ದರಾಮಯ್ಯ...
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ಸಚಿವ ಹೆಚ್.ಸಿ.ಮಹದೇವಪ್ಪ ಮತ್ತಿತರರು ಹಾಜರಿದ್ದರು.
ಮೈಸೂರಿನ ಕುಂಬಾರಕೊಪ್ಪಲು, ಶ್ರೀ ಮಹಾದೇಶ್ವರ ದೇವಸ್ಥಾನದಲ್ಲಿ ಗೋಕುಲಂ ನಗರ ವ್ಯಾಪ್ತಿಯ
ಹಿಂದೂ ಸಮಾಜೋತ್ಸವ ಜರುಗಿತು.
ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕಾಲದ ವಾತಾಪಿ ಗಣಪತಿಯನ್ನು ಮರಳಿ ಕರ್ನಾಟಕಕ್ಕೆ ತರುವಂತೆ ಸರ್ಕಾರಕ್ಕೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದ್ದಾರೆ.
ಭೈರವಿ ಗೌಡತಿ ಬಳಗದ ವತಿಯಿಂದ ಸುಗ್ಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನು ವಿಜಯನಗರ ಎರಡನೇ ಹಂತದಲ್ಲಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ವಿಶೇಷವಾಗಿ...
