Uncategorized
ಮೈಸೂರಿನ ಲಷ್ಕರ್ ಠಾಣೆ
ಪೊಲೀಸರು ದ್ವಿ ಚಕ್ರ ವಾಹನ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕುವೆಂಪುನಗರ ಠಾಣೆ ಪೊಲೀಸರು ಆಂದ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,2.60 ಲಕ್ಷ ಮೌಲ್ಯದ ಚಿನ್ನ,ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,...
ಮೈಸೂರಿನ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಶ್ರೀ ನರ್ತನ ಎಜುಕೇಷನಲ್ ಅಂಡ್ ಕಲ್ಚರಲ್ ಟ್ರಸ್ಟ್, ಸೌಮ್ಯ ನೃತ್ಯ ಶಾಲೆ ವತಿಯಿಂದ “ನರ್ತನೋತ್ಸವ–2026” ವಾರ್ಷಿಕೋತ್ಸವ ಸಮಾರಂಭವನ್ನು...
ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಇಪಿ ಮತ್ತು ಟಿಎಸ್ಪಿ ಯೋಜನೆಯಡಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ...
ಮೈಸೂರು ನಗರದ ವಿನೋಬ ರಸ್ತೆಯಲ್ಲಿರುವ ಅಲಮ್ಮ ಕಲ್ಯಾಣ ಮಂಟಪದಲ್ಲಿ ಲಿಟಲ್ ಏಲಿ ಮೈಸೂರು ಪೂರ್ವ ಪ್ರಾಥಮಿಕ ಶಾಲಾ ವತಿಯಿಂದ ಸುಗ್ಗಿ ಹಬ್ಬ...
ಟಾಕ್ಸಿಕ್ ಚಲನಚಿತ್ರದ ಟೀಸರ್ ಅನ್ನು ಕೂಡಲೆ ರದ್ದುಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿತು.
ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ವಿವೇಕವಾಹಿನಿ ರಥದ ಮೂಲಕ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪಸರಿಸಲಾಯಿತು.
