ಮೈಸೂರು: ಮೈಸೂರು ನಗರ ಸಿಸಿಬಿ ತಂಡ ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ ಡಿ ಪಿ ಎಸ್ ಸಂಬಂಧಿತ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಸಿಸಿಬಿ ತಂಡವು ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.
ಪ್ರಕರಣದಲ್ಲಿ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿಎಸ್ ಕಾಯ್ದೆ,1989 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಿಸಿಬಿ ಕಾರ್ಯಾಚರಣೆ:17 ಲಕ್ಷ ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶ