ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಇಬ್ಬರು ಗೌರವಾನ್ವಿತರನ್ನು
ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದಿಸಲಾಯಿತು.
ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸ್ಥಾಪಕರಾದ ಪ್ರೊ. ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಕೆ ಬಿ. ಲಿಂಗರಾಜು ಅವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಗೌರವಿಸಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್, ಖಜಾಂಚಿ ಉದಯ್ ಶಂಕರ್, ಛಾಯಾಗ್ರಹಕ ಅನುರಾಗ ಬಸವರಾಜ್, ಮಧುಸೂದನ್, ಹಂಪಾ ನಾಗರಾಜ್ ನಂದನ್,ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಮತ್ತಿತರರು ಅಭಿನಂದಿಸಿದರು.
