ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್ ಹಾಗೂ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್
ಭೇಟಿ ಮಾಡಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಬೇಟಿ ಮಾಡಿದ ಮೋಹನ್ ಕುಮಾರ್ ಹಾಗೂ ನವೀನ್ ಕುಮಾರ್ ಡಿ.ಕೆ.ಶಿವಕುಮಾರ್ ಅವರಿಗೆ ಹೂಗುಚ್ಚ ನೀಡಿ ಶುಭಾಶಯ ಕೋರಿದರು.
