ಮೈಸೂರು: ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಅವರುಗಳನ್ನು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಶಾಸಕ ಜಿ.ಟಿ.ದೇವೇಗೌಡ ಸನ್ಮಾನಿಸಿ ಶುಭ ಕೋರಿದರು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಹಾಗೂ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಮತ್ತು ಮುಖಂಡರು,ಅಧಿಕಾರಿಗಳು ಶಾಲು ಹೊದಿಸಿ,ನೆನಪಿನ ಕಾಣಿಕೆ ನೀಡಿ ಶುಭ ಹಾರೈಸಿದರು.
