ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆ ಸಮೀಪ ತಾವರಕಟ್ಟೆ ಬಳಿ ಶವ ಪತ್ತೆಯಾಗಿದ್ದು ದುಷ್ಕರ್ಮುಗಳು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಅನಾಮಧೇಯ ವ್ಯಕ್ತಿಯ ಮೃತದೇಹದ
ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.
ಅಂದಾಜು 40 ವರ್ಷದ ವ್ಯಕ್ತಿಯ ದೇಹ ಕಂಡು ಸ್ಥಳೀಯರು ಆತಂಕಕ್ಕೆ ಒಳಗಾದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
