ಮೈಸೂರು: ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅವರ ಪುತ್ಥಳಿ ಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಮೈಸೂರಿನ ಟೌನ್ ಹಾಲ್ ನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಈ ವೇಳೆ ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಕೇಶವಯ್ಯ, ಮಲ್ಲಾಜಾಮ, ಕ್ಯಾತ ಮತ್ತು ಪ್ರಕಾಶ ಆಲನ ಹಳ್ಳಿ ಮತ್ತಿತರರು ಅಂಬೇಡ್ಕರ್ ಪುತ್ಥಳಿಗೆ ನಮಿಸಿದರು.