ಹನುಮ ಜಯಂತಿ ಪ್ರಯುಕ್ತ ಅನ್ನಸಂತರ್ಪಣೆ

Spread the love

ಮೈಸೂರು: ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಶ್ರೀ ಜಯದೇವಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಯಿತು.

ಹನುಮಜಯಂತಿ ಪ್ರಯುಕ್ತ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಶಾಸಕ ಹರೀಶ್ ಗೌಡ‌ ಅವರು ಭಕ್ತರಿಗೆ ಆಹಾರ ಬಡಿಸುವ ಮೂಲಕ ಅನ್ನಸಂತರ್ಪಣೆಗೆ
ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಮರಾಜ್, ಶಂಕ್ರಪ್ಪ ,ಪುರುಷೋತ್ತಮ್, ರವಿಚಂದ್ರ, ನವೀನ್ ಮತ್ತಿತರರು ಹಾಜರಿದ್ದರು.