ಮೈಸೂರು: ಮೈಸೂರಿನ ಸರಸ್ವತಿ ಪುರo ನಲ್ಲಿರುವ ದೀನ ದಯಾಳ ಉಪಾಧ್ಯಾಯ ಸೌಹಾರ್ಧ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಧ್ವಜಾರೋಹಣ ನೆರವೇರಿಸಿದರು.
ಧಜರೋಹಣ ನಡೆಸಿದ ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ
ಡೀನ್ ಡಾ. ಶ್ರೀಪಾದ್, ಡಾ. ಹನುಮಂತಪ್ಪ ಮಕರಿ, ಡಾ.ರಮೇಶ್ ಕೆ. ಎಲ್. ಡಾ. ಅಭಿನಂದಿನಿ, ಡಾ.ಲೀಲಾವತಿ, ಸುಧಾ, ಡಾ. ಲಕ್ಷ್ಮಣ ಬಿ, ಸಿದ್ದರಾಜು, ನಿಲಯ ಪಾಲಕಿ ಪದ್ಮ ಸಿ, ಗೋವಿಂದರಾಜು ಹಾಗೂ
ವಿದ್ಯಾರ್ಥಿಗಳು ಹಾಜರಿದ್ದರು.