ಇಸ್ರೇಲ್: ಅಕ್ರಮವಾಗಿ ಇಸ್ರೇಲ್ ಗಡಿ ಪ್ರವೇಶಿಸಲು ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಇಸ್ರೇಲ್ ಗಡಿ ನುಸುಳಲು ಯತ್ನಿಸಿದ ಈ ಗುಂಪಿನಲ್ಲಿ ಒಟ್ಟು ನಾಲ್ವರು ವ್ಯಕ್ತಿಗಳು ಇದ್ದರು ಎಂದು ವರದಿಗಳು ಸ್ಪಷ್ಟಪಡಿಸಿವೆ.
ಗುಂಪಿನಲ್ಲಿದ್ದ ಇಬ್ಬರು ಕೇರಳಿಯನ್ನರು ಪ್ರಸ್ತುತ ಇಸ್ರೇಲ್‌ನಲ್ಲಿ ಬಂಧನದಲ್ಲಿದ್ದಾರೆ.ಒಬ್ಬನ ಹತ್ಯೆಯಾಗಿದೆ.ಇನ್ನೊಬ್ಬನ ಬಗ್ಗೆ ಮಾಹಿತಿ ಇಲ್ಲ.