ಮೈಸೂರು: ಮೈಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ (ಪೀಪಲ್ಸ್ ಪಾರ್ಕ್ಸ್ )ಕಾಲೇಜಿನ ವಿದ್ಯಾರ್ಥಿನಿಯರು
ಜಿಲ್ಲಾ ಮಟ್ಟದ ಬಾಲಕಿಯರ ಕಬ್ಬಡ್ಡಿ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಜಾನ್ ಅವರು ಅಭಿನಂದಿಸಿ ಶುಭ ಹಾರೈಸಿದರು.
