ಮೈಸೂರು: ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷ ಬಿ ಸುಬ್ರಹ್ಮಣ್ಯ (ಸುಬ್ಬಣ್ಣ) ಅವರಿಗೆ ಜನುಮದಿನದ ಸಂಭ್ರಮ.
ಈ ವೇಳೆ ನಗರ ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಮೂಡ ಮಾಜಿ ಸದಸ್ಯರಾದ ನವೀನ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ರವಿಕುಮಾರ್, ವಿಕ್ರಂ ಅಯ್ಯಂಗಾರ್, ನಂಜುಂಡಿ, ರವಿಚಂದ್ರ, ಗುರುರಾಜ್, ಕುಮಾರಣ್ಣ, ಲೋಕಿ ಮತ್ತಿತರರು ಸುಬ್ರಹ್ಮಣ್ಯ (ಸುಬ್ಬಣ್ಣ) ಅವರಿಗೆ ಶುಭ ಕೋರಿದರು.