ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದಲ್ಲಿರುವ, ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.
ನೂತನ ಕ್ಯಾಲೆಂಡರ್ ಅನ್ನು ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಅವರು ಬಿಡುಗಡೆ ಮಾಡಿದರು.
ಈ ವೇಳೆ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ್, ಚಲನಚಿತ್ರ ನಾಯಕನಟ ಎಸ್ ಜಯಪ್ರಕಾಶ್, ಡಾ. ರಘುರಾಂ ಕೆ ವಾಜಪೇಯಿ, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ ಗಂಗಾಧರ್,
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ ಬಿ ಲಿಂಗರಾಜು, ಮೈಸೂರು ಚಾಮರಾಜನಗರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ. ಎಂ ಬಿ ಮಂಜೇಗೌಡ, ಗೋವಿಂದೇಗೌಡ ಬಿ ಹೆಚ್, ಎಂ ಎನ್ ದೊರೆಸ್ವಾಮಿ, ಜಯಣ್ಣ,
ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ನರಸಿಂಹೇಗೌಡ, ಪ್ರಭುಶಂಕರ, ಸುಬ್ಬೇಗೌಡ, ಸಿಂದುವಳ್ಳಿ ಶಿವಕುಮಾರ್, ನೇಹಾ, ಭಾಗ್ಯಮ್ಮ , ಶಿವಲಿಂಗಯ್ಯ, ಪ್ರಭಾಕರ್ ,ಗಣೇಶ್ , ಬೋಗಾದಿ ಸಿದ್ದೇಗೌಡ, ಕೃಷ್ಣಪ್ಪ, ಕುಮಾರ್ , ಕೃಷ್ಣೇಗೌಡ, ಹೊನ್ನೇಗೌಡ, ಜೋತಿ, ಸುಜಾತಾ, ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.
