ಮೈಸೂರು: ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಸಂಘದ ಮಹಿಳಾ ಸದಸ್ಯರು ವಿಶ್ವ ಮಹಿಳಾ ದಿನಾಚರಣೆಯನ್ನು ಹೆಬ್ಬಾಳದ ಹೋಟೆಲ್ ಬೈದವೇ ನಲ್ಲಿ ಆಚರಣೆ ಮಾಡಿದರು.
ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರೆಲ್ಲ ಸಂಭ್ರಮದಿಂದ ಪಾಲ್ಗೊಂಡರು.
