ಮೈಸೂರು: ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಗಾಂಧೀಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಸರ್ವೋದಯ ದಿನದ ಪ್ರಯುಕ್ತ
ಮಹಾತ್ಮ ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಕ್ತಿ ಪೂರ್ವಕ ಗೌರವ ಸಲ್ಲಿಸಲಾಯಿತು.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಕನಕದಾಸ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ, ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡೈರಿ ವೆಂಕಟೇಶ್, ಎಸ್ ಎನ್ ರಾಜೇಶ,ಸಾಕಳ್ಳಿ ಬಸವರಾಜ್, ಕಡಕೋಳ ಶಿವಲಿಂಗ, ನಿತೀಶ್ ಕುಮಾರ್, ರವಿ, ಬಾಬು, ರಾಕೇಶ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
