ಮಹೇಶ ಎಸ್ ತಳವಾರ ಗೆ ದಶಮಾನೋತ್ಸವ ಜಾನಪದ ಗೌರವ ಪ್ರಶಸ್ತಿ

Spread the love

ಧಾರವಾಡ: ಕನ್ನಡ ಜಾನಪದ ಪರಿಷತ್ ಪ್ರಥಮ ರಾಜ್ಯ ಜಾನಪದ ಸಮ್ಮೇಳನ ಇದೇ ಜೂನ್ 25 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ಮಹೇಶ ಎಸ್ ತಳವಾರ ಗೆ ಕನ್ನಡ ಜಾನಪದ ಪರಿಷತ್ ನ ದಶಮಾನೋತ್ಸವ ಜಾನಪದ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಾನಪದ ಸಂಸ್ಕ್ರತಿ ಉಳಿಸಿ ಬೆಳೆಸುತ್ತಿರುವ ಅವರ ಕಾರ್ಯಕ್ಕೆ ಈ ಪ್ರಶಸ್ತಿ ನೀಡಲಾಗಿದೆ.