ಬಿ ವೈ ವಿಜಯೇಂದ್ರ ಅವರಿಗೆ ಶುಭ ಕೋರಿದ ಮಹಿಳಾ ಮೋರ್ಚಾ

Spread the love

ಮೈಸೂರು: ಮೈಸೂರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧಡೆ ಗಿಡಗಳನ್ನು ನೆಟ್ಟು ಅದರ ಭಾವಚಿತ್ರವನ್ನು
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಅವರಿಗೆ ನೀಡಿ ಶುಭ ಕೋರಲಾಯಿತು

ವಿಜಯೇಂದ್ರ ಅವರ ಹುಟ್ಟು ಹಬ್ಬವನ್ನು
ಅವರ ಸಂಕಲ್ಪದಂತೆಯೆ ಮೈಸೂರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ವಿವಿಧಡೆ ಗಿಡಗಳನ್ನು ನೆಟ್ಟು ಆಚರಿಸಲಾಗಿತ್ತು.

ಅದರ ಭಾವಚಿತ್ರವನ್ನು ವಿಜಯೇಂದ್ರ
ಅವರಿಗೆ ನೀಡಿ ಹುಟ್ಟು ಹಬ್ಬದ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಕಿರಗಾಸೂರು ಗ್ರಾಮ ಪಂಚಾಯತ್ ಸದಸ್ಯ ಮಹದೇವಸ್ವಾಮಿ, ಶಿವರಾಜ್ ಮತ್ತಿತರರು ಹಾಜರಿದ್ದರು.