ಚಲನಚಿತ್ರ ಕಲಾವಿದೆ ಮಂಜುಳಾ ರುದ್ರಗೌಡ ಅವರಿಗೆ ಸನ್ಮಾನ

Spread the love

ಮೈಸೂರು: ಮೈಸೂರಿನ ಕುವೆಂಪು ನಗರದ ಮನೆ ಬಾಡಿಗೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನನ್ನ ಮನೆ ನನ್ನ ಸ್ವರ್ಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು‌.

ಈ ವೇಳೆ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಸಮಾಜ ಸೇವೆಯಲ್ಲಿ ತೊಡಗಿರುವ ಚಲನಚಿತ್ರ ಕಲಾವಿದರಾದ ಮಂಜುಳಾ ರುದ್ರಗೌಡ ಅವರನ್ನು ಗೌರವಿಸಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮನೆ ಬಾಡಿಗೆದಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.