ಮೈಸೂರು: ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾದ ಸತೀಶ್ ಅವರ ಪತ್ನಿ ರೀಟಾ ಅರವ ಹುಟ್ಟು ಹಬ್ಬವನ್ನು
ವಿಶೇಷವಾಗಿ ಆಚರಿಸಲಾಯಿತು.
ಆಶ್ರಮದ ತಾಯಂದಿರಿಗೆ ದಿನಸಿ ಪದಾರ್ಥ ಮತ್ತಿತರ ವಸ್ತುಗಳನ್ನು ಕೊಡುವ ಮುಖಾಂತರ ಹುಟ್ಟುಹಬ್ಬ ಆಚರಣೆ ಮಾಡಿದರು.
ಈ ವೇಳೆ ರೀಟಾ ಅವರಿಗೆ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸದಸ್ಯರೆಲ್ಲ ಸೇರಿ ಅಭಿನಂದನೆ ಸಲ್ಲಿಸಿದರು.
