ಮೈಸೂರು: ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರ ಸಂಸ್ಥೆಯಲ್ಲಿ ಇಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.

ಆಶ್ರಮದ ಎಲ್ಲಾ ಹಿರಿಯರ ಸಮುಖದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜಿಸಲಾಯಿತು.
ಕಾರ್ಯಕ್ರಮದಲ್ಲಿ ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷರಾದ ರಕ್ತದಾನಿ ಮಂಜು, ಪಿ ಜಿ ಆರ್ ಎಸ್ ಎಸ್ ಸಂಸ್ಥೆಯ ಸಹಾ ಕಾರ್ಯದರ್ಶಿಯಾದ ಮಂಜುಳಾ,ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಯಾದವ ಹರೀಶ್ ಹಾಗೂ ಬಡಾವಣೆಯ ಮಕ್ಕಳು ಪಾಲ್ಗೊಂಡಿದ್ದರು.