ಮೈಸೂರು: ಮೈಸೂರಿನ ಕೃಷ್ಣಮೂರ್ತಿ ಪುರಂ ನಲ್ಲಿರುವ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಅಂಗವಾಗಿ ಶ್ರೀ ರಾಮನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.
ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ,
ಮಾಧವ್ ರಾವ್,
ವಿಕ್ರಮ ಅಯ್ಯಂಗಾರ್, ಶೇಷಾದ್ರಿ, ಶ್ರೀನಿವಾಸ್, ಕೃಷ್ಣ, ಅಶ್ವಥ್ ನಾರಾಯಣ್, ಮತ್ತಿತರರು ಶ್ರೀ ರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.
