ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್ ಹಾಗೂ ಡಿಸಿಸಿ ಸದಸ್ಯ ಕೃಷ್ಣಪ್ಪ ಘಂಟೆ ಮತ್ತು ಸಿಬ್ಬಂದಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಶುಭ ಕೋರಿದರು.
