ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ನೂತನ ಕ್ಯಾಲೆಂಡರ್ ಬಿಡುಗಡೆ

Spread the love

ಮೈಸೂರು: ಮೈಸೂರಿನ ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಹೊರತರಲಾಗಿದೆ.

ನೂತನ ಕ್ಯಾಲೆಂಡರ್ ಗಳನ್ನು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗದ ಪದಾಧಿಕಾರಿಗಳಿಗೆ ನಿಖಿಲ್ ಶುಭ ಕೋರಿದರು.

ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೇಗೌಡ,ಕುಮಾರ್ ಬಿಡನಹಳ್ಳಿ, ಮಹೇಶ್, ಉಮೇಶ್, ನಾಗರಾಜು,ಚಂದ್ರಶೇಖರ್, ಅಜಯ್, ಸಚಿನ್, ಮನು ಮತ್ತಿತರರು ಹಾಜರಿದ್ದರು.