June 21, 2026

post

ಯೋಗಿನಾರೇಯಣ ಯತೀಂದ್ರರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯಲ್ಲಿ ಶಾಸಕ ಶ್ರೀವತ್ಸ ಮಾತನಾಡಿದರು.
ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿ ಹಾಗೂ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನ ವತಿಯಿಂದ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 525ನೇ ರ‍್ಯಾಂಕ್ ಪಡೆದಿದ್ದಾರೆ.
ಮೈಸೂರು ಯುವ ಬಳಗದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮ ದಲ್ಲಿ ಶಾಸಕ ಹರೀಶ್ ಗೌಡ ಸಾಧಕಿಯರನ್ನು ಸನ್ಮಾನಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ರೋಡ್ ಶೋಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ ಅವರು ಚಾಲನೆ ನೀಡಿದರು.
ಅಜ್ಜಂಪುರದ ಗೊಂಡೇದಲ್ಲಿ ಸಾಮೂಹಿಕ ಭವನದಲ್ಲಿ ಕನ್ನಡ ಜಾನಪದ ಪರಿಷತ್ ಅಜ್ಜಂಪುರ ತಾಲೂಕು ಗೊಂಡೇದಲ್ಲಿ ಗ್ರಾಮ ಮಹಿಳಾ ಘಟಕ ಉದ್ಘಾಟಿಸಿದ‌ ಡಾ.ಎಸ್.ಜಾನಪದ ಬಾಲಾಜಿ
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಬುದ್ಧ ಮಹಿಳಾ ಘೋಷ್ಠಿ ಹಮ್ಮಿಕೊಳ್ಳಲಾಯಿತು
Chat Icon