June 21, 2026

post

ಕಾಡಾನೆ ದಾಳಿಯಿಂದಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಡಗಿನಲ್ಲಿ ನಡೆದಿದ್ದು,ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ ಮೃತಪಟ್ಟಿದ್ದಾಳೆ.
ಮಧ್ಯಪ್ರಾಚ್ಯ ದೇಶಗಳ ಮೇಲೂ ಇರಾನ್ ದಾಳಿ ಮುಂದುವರಿಸಿದೆ. ಉದ್ವಿಗ್ನತೆ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಅಲ್ಲಿನ ರಾಜನ ಜತೆ ಮಾತನಾಡಿದ್ದಾರೆ.
ಪಿರಿಯಾಪಟ್ಟಣದ ಮಾಕೋಡು ಗ್ರಾಮದಲ್ಲಿ ಹಮ್ಮಿಕೊಂಡಿದ್ದ‌ 506‌ನೆ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಮಾತನಾಡಿದರು.
Chat Icon