June 21, 2026

post

ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮೈಸೂರು ನಗರಪಾಲಿಕೆ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಂಡಿದೆ.
ಚಾ.ನಗರದಲ್ಲಿ ದಿನೇ ದಿನೆ ವಾಹನಗಳ ದಟ್ಟಣೆ, ಸಂಚಾರ ಅಸ್ತವ್ಯಸ್ತತೆ ಹೆಚ್ಚಾಗುತ್ತಿದ್ದು ಕೆಲ ಸ್ಥಳಗಳು ಅಪಾಯಕ್ಕೆ ಎಡೆಯಾಗಿದ್ದು, ಮುಂದೆ ಸಾವಿನ ಕೂಪಗಳಾಗುತ್ತ ಎಂಬ ಅನುಮಾನ...
ಮಳವಳ್ಳಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿ,34 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ಮಳವಳ್ಳಿ ಉಪವಿಭಾಗದ ಪೊಲೀಸರ ತಂಡ...
ಧುರಂಧರ್ ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ಎಲ್ಲರಿಗೂ ಗೊತ್ತಿರೊ‌ ವಿಷಯಾನೆ.ಆದರೆ ಸಿನಿಮಾ‌ ಬ್ಯಾನ್ ಆಗಿದ್ದ‌ ಪಾಕ್ ನಲ್ಲೂ ಚಿತ್ರದ...
ನಗರದ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಪ್ರಾಂಗಣದಲ್ಲಿ ನೃತ್ಯನ್ವೇಷಣ ನೃತ್ಯ ಶಾಲೆಯ ಎರಡನೆಯ ವಾರ್ಷಿಕೋತ್ಸವ ದ್ವಿತೀಯ ನೃತ್ಯ ರಸಾರ್ಣವ ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ನಾಗೇಶ್...
ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಭೂಮಿ ಕಳೆದುಕೊಂಡಿರುವ ರೈತರಿಗೆ ಉದ್ಯೋಗ, ನಿವೇಶನ ಮತ್ತು ಹೆಚ್ಚು ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತರು...
ದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ದರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಖಡಕ್‌ ಎಚ್ಚರಿಕೆ...
ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿ, ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಹುಣಸೂರು...
ಹರಿದಾಸ ಸಂಗೀತ ಸಾಹಿತ್ಯೋತ್ಸವ ಸಮಿತಿ ವತಿಯಿಂದ ಮೈಸೂರಿನ ಶಾರದ ವಿಲಾಸ ಶತಮಾನೋತ್ಸವ ಭವನದಲ್ಲಿ ಗಾನ ಸಿರಿ ವೇದಾಂತ ಲಾಹಿರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Chat Icon