June 21, 2026

post

ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದು ಸಹಿಸುವಂತದಲ್ಲ ಎಂದು ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣ ವ್ಯಾಪ್ತಿಯ ಕೋರ್ಟ್ ಆವರಣದಲ್ಲಿ ಮನುಷ್ಯನ ಕಾಲು ಸಿಕ್ಕಿದ್ದು,ಕೆಲ ಕಾಲ ಆತಂಕ ಮೂಡಿಸಿತ್ತು.
Chat Icon