ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ೮೪ನೇ ಜನ್ಮದಿನೋತ್ಸವದ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ.
post
ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಚಾ.ನಗರ ವತಿಯಿಂದ ಆಯೋಜಿಸಲಾಗಿದ್ದ ಕ್ರಿಶ್ಚಿಯನ್ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಮೆಟ್ಟಲವಾಡಿ ಸಿಎಸ್ಐ ಚರ್ಚ್ ತಂಡ ಜಯಗಳಿಸಿದೆ.
ಮೈಸೂರು: ಮೈಸೂರಿನಲ್ಲಿ ಆರ್ ಟಿ ಐ ಕಾರ್ಯಕರ್ತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬ್ಲ್ಯಾಕ್ ಮೇಲ್ ಆರ್ ಟಿ ಐ ಕಾರ್ಯಕರ್ತರನ್ನು ಗಡಿಪಾರು...
ಬೆಂಗಳೂರಿನ ಹೆಚ್ ಎ ಎಲ್ ಠಾಣೆಯ ಕಾನ್ಸ್ಟೇಬಲ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಳ್ಳೇಗಾಲ, ದಾಸನಪುರ ರಸ್ತೆ ಬದಿಯಲ್ಲಿ ಗೌಜಲ ಹಕ್ಕಿಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸಿಐಡಿ ಅರಣ್ಯ ಘಟಕದ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಶ್ರೀ ಅವಧೂತ ದತ್ತ ಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮೇ.24 ರಿಂದ ಮೇ 31ರವರೆಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು...
ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 90 ಮಂದಿ ಸಾವನ್ನಪ್ಪಿದ್ದಾರೆ.
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ,ಅಂಬೇಡ್ಕರ್, ಬಸವ,ಬುದ್ದನ ಭಾವಚಿತ್ರಗಳ ಅದ್ದೂರಿ ಮೆರವಣಿಗೆ ನಡೆಯಿತು.
ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ವು
ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರಿಕೆಯಿಂದ ಇರುವಂತೆ...
ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕಾದ ಹಿನ್ನೆಲೆಯಲ್ಲಿ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಧಾರ್ಮಿಕ ಮುಖಂಡರ ಶಾಂತಿ ಸಭೆ ನಡೆಸಿದರು.
