ಬಿಗ್ ಬಾಸ್ ಸೀಸನ್ 12 ರ ವಿನ್ನರ್ ಗಿಲ್ಲೀನೇ ಅಂತ ಎಲ್ಲರೂ ಹೇಳ್ತಿದಾರೆ,ಅದರಲ್ಲೂ
ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಕೂಡಾ ಗಿಲ್ಲೀನೆ ಬಿಗ್ ಬಾಸ್ ಗೆಲ್ಲೋದು...
post
ಸಿಲಿಕಾನ್ ಸಿಟಿಯಲ್ಲಿ ಹುಡುಗರಂತೆ ವೇಶ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಕತರ್ನಾಕ್ ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ.
ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಕಲಬುರ್ಗಿ ವಿಭಾಗ(ತಿಂಥಣಿ ಬ್ರಿಡ್ಜ್)ದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿ ಅವರಿಗೆ ಮೈಸೂರಿನ ಕನಕ ಭವನದಲ್ಲಿ...
ಮೈಸೂರು ಬೋಗಾದಿ ನ್ಯಾಯಂಗ ಬಡಾವಣೆ ಬೆಂಚು ಕಟ್ಟೆಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ, ಗೋವುಗಳಿಗೂ ಪೂಜೆ ಸಲ್ಲಿಸಿ ಪರಸ್ಪರ ಎಳ್ಳು ಬೆಲ್ಲ ಹಂಚಿ...
ಆಸ್ತಿ ವಿಷಯದಲ್ಲಿ ಅಣ್ಣ, ಅಣ್ಣನ ಮಕ್ಕಳು ಸೇರಿ ತಮ್ಮನನ್ನು ಬೆಳ್ಳಂಬೆಳಿಗ್ಗೇನೆ ಕೊಲೆ ಮಾಡಿರುವ ಹೇಯ ಘಟನೆ
ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.
ಅಕ್ಕಿ ತುಂಬಿದ ಲಾರಿ ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು
ಸಮೀಪ ನಡೆದಿದೆ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲ ರೈತ ಮೋರ್ಚಾ ವತಿಯಿಂದ ರಾಮಕೃಷ್ಣನಗರದ ಜಿ ಬ್ಲಾಕಿನಲ್ಲಿ ರಾಸುಗಳ ಕಿಚ್ಚು ಹಾಯಿಸಿ ಸಂಭ್ರಮಿಸಲಾಯಿತು.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ.ಇದೀಗ ಈ ಫೋಟೊ ಹಾಗು ವಿಡಿಯೊವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
