ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ಕಲಾಮಂದಿರ ಕಿರುರಂಗ ಮoದಿರದಲ್ಲಿ ಕಲಾ ಪ್ರತಿಭೋತ್ಸವ 2025-26 ಬಾಲ ಪ್ರತಿಭೆ, ಕಿಶೋರ ಪ್ರತಿಭೆ ...
post
ಮಾಜಿ ಸಚಿವ ದಿವಂಗತ
ಅಜೀಜ್ ಸೇಟ್ ಅವರ ಹೆಸರಿನ ನಾಮಫಲಕಕ್ಕೆ ಮಸಿ ಬಳಿದಿರುವುದು ಸರಿಯಲ್ಲ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಖಂಡಿಸಿದ್ದಾರೆ.
ಸಾನಿಧ್ಯ ವೃದ್ಧಾಶ್ರಮದಲ್ಲಿ
ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ
ವೃದ್ಧರಿಗೆ ಹೊದಿಕೆ ವಿತರಿಸುವ ಮೂಲಕ ಮಾತಾ ಶ್ರೀ ಶಾರದಾದೇವಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಚಿಕ್ಕಪ್ಪ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.
ದೇಶದ ಪ್ರಧಾನಿಯವರನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ನಾಳೆಯಿಂದ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ಮಂಡ್ಯ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ನಡೆದಿದೆ.
ಫ್ಲೋರಿಡಾದಲ್ಲಿ ಸಣ್ಣ ವಿಮಾನವೊಂದು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಇಳಿದು ಅಪಘಾತಕ್ಕೀಡಾಗಿದೆ.
ಆನ್ ಲೈನ್ ಗೇಮ್ ನಲ್ಲಿ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿ ಹಣ ಹೂಡಿದ ಮೈಸೂರು ಉದ್ಯಮಿಯೊಬ್ಬರು 40.71 ಲಕ್ಷ ಹಣ ಕಳೆದುಕೊಂಡಿದ್ದಾರೆ.
ಹನುಮಾನ್ ಜಯಂತಿ ಅಂಗವಾಗಿ ಮೈಸೂರಿನ ದೇವರಾಜ ಅರಸು
ರಸ್ತೆಯಲ್ಲಿರುವ ಜಯದೇವ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಮೈಸೂರು ನಗರ ಪೋಲಿಸ್ ಆಯುಕ್ತರು ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕನ್ನಡ ಹೋರಾಟಗಾರರ ತುರ್ತು ಸಭೆ ನಡೆಸುವಂತೆ ಕನ್ನಡ ಚಳವಳಿಗಾರ...
