ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಹೆಚ್ಚಿನ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್ ಆದೇಶಿಸಿದೆ.
post
ಇತ್ತೀಚೆಗೆ ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕೂ ಹುಲಿಮರಿಗಳು ತಾಯಿಯ ಆರೈಕೆ ಇಲ್ಲದೆ ಮೃತಪಟ್ಟಿವೆ.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನು
ಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದರು.
ಚಳಿಗಾಲದ ಅಧಿವೇಶನ ಮೂರನೇಯ ದಿನ ಕೂಡಾ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು,ಈ ವೇಳೆ ರೈತರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್...
ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ, ಹಲವು ಮನೆಗಳು ನೆಲಸಮಗೊಂಡಿವೆ
ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಗರು ಬೃಹತ್ ಪ್ರತಿಭಟನೆ ನಡೆಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರ ‘ಡೆವಿಲ್’ ಯಶಸ್ವಿಯಾಗಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸಿ, ಅದರ ಮುಂದೆ...
ಮೈಸೂರು ಹನುಮ ಹಬ್ಬವು ಡಿ.13 ರಂದು ನಡೆಯಲಿದ್ದು,ಹಬ್ಬದ
ಪೋಸ್ಟರ್ ಗಳನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಬಿಡುಗಡೆಗೊಳಿಸಿದರು.
ಬಿ ಇ ಎಂ ಎಲ್ ಪ. ಜಾ/ ಪ.ಪಂ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಮೆ ಮಹದೇವ್ ಆಯ್ಕೆಯಾಗಿದ್ದಾರೆ
