ಮೈಸೂರು- ಮಾನದವಾಡಿ ಮುಖ್ಯ ರಸ್ತೆ ರಿಪೇರಿ ಕೆಲಸವೇನೋ ಮುಗಿದಿದೆ.ಆದರೆ ರಾತ್ರಿ ಹಾಕಿದ್ದ ಡಾಂಬರು ಬೆಳಿಗ್ಗೇನೆ ಕಿತ್ತು ಬಂದಿದೆ!
post
ಮೈಸೂರಿನಾದ್ಯಂತ ಥಾರ್, ಇನೋವಾ ಕ್ರಿಸ್ತ ಸೇರಿದಂತೆ ದುಬಾರಿ ಬೆಲೆಯ ಕಾರುಗಳ ಕೂಲಿಂಗ್ ಪೇಪರ್ ಗಳನ್ನು ತೆರವುಗೊಳಿಸಬೇಕೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ಈಜು ಚಾಂಪಿಯನ್ ಕೆ ಅರ್.ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀ ವತ್ಸ ಅವರು ಈಜು ಚಾಂಪಿಯನ್ ಮೋಹಿತ್ ಅವರನ್ನು
ಸನ್ಮಾನಿಸಿ ಅಭಿನಂದಿಸಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ,ಅದೇ ಅಂತಿಮ,ಅದಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಅವರನ್ನು
ಮೇರಾ ಯುವ ಭಾರತ್ ಗೌರವ ನೀಡಿ ಸನ್ಮಾನಿಸಲಾಯಿತು.
ನಂಜನಗೂಡು ತಾಲ್ಲೂಕಿನಲ್ಲಿ ಸ್ಮಶಾನಗಳಿಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದೆ ಈ ಬಗ್ಗೆ ತಕ್ಷಣ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ...
ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದ್ದು,
ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದೆ.
ಕೆಎಸ್‌ಒಯು ವಿ.ವಿ ಘಟಿಕೋತ್ಸವ ಭವನದಲ್ಲಿ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಸಿಎಂ...
ಸಾಧನೆಗೆ ದೈಹಿಕ ಮಿತಿ ಅಡ್ಡಿಯಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಮೈಸೂರಿನ ಪ್ರತಿಭಾನ್ವಿತ ಈಜುಪಟು ಮೋಹಿತ್ ಎಸ್. ಬಿ. ಅವರು ಕ್ರೀಡಾ ಜಗತ್ತಿನಲ್ಲಿ ಹೊಸ...
ಚಾಮುಂಡಿ ಬೆಟ್ಟ ಗಾಮ ಪಂಚಾಯಿತಿಯನ್ನು ನಗರಪಾಲಿಕೆಗೆ ಸೇರಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸಿದ್ದಾರೆ.
