ಹುಣಸೂರು ತಾಲೂಕು ಹೊನ್ನಿ ಕುಪ್ಪೆ ಗ್ರಾಮದಲ್ಲಿ ಊರಿನ ಹಿರಿಯರು ಹಿಂದಿನಿಂದ ನಡೆಸಿಕೊಂಡು ಬಂದ ಕೊಂತಿಗುಡಿ ಪದ್ದತಿಯನ್ನು ಈಗಿನವರು ಮುಂದುವರಿಸಿಕೊಂಡು ಬರುತ್ತಿರುವುದು ವಿಶೇಷ.
post
ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈಶ್ವರ್ ಖಂಡ್ರೆ,ಮಹದೇವಪ್ಪ,ವೆಂಕಟೇಶ್ ಪಾಲ್ಗೊಂಡಿದ್ದರು.
ಟನಲ್ ರಸ್ತೆ ಯೋಜನೆಯನ್ನ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಹೆಚ್.ಸಿ.ಮಹದೇವಪ್ಪ
ಮೈಸೂರಿನ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಶೀಘ್ರ ಅನಾವರಣಗೊಳಿಸಬೇಕೆಂದು ಒತ್ತಾಯಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಮೈಸೂರು,ನ.2 : ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹಾಗೂ ತುಳಸಿ ಹಬ್ಬದ ಪ್ರಯುಕ್ತತುಳಸಿ ಕಟ್ಟೆಗೆ ವಿಶೇಷವಾಗಿ ಅಲಂಕರಿಸಿ...
ಪಾತ್ರೆ ತೊಳೆಯಲು ಹೋದ ಮೂವರು ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಉಳಿದ ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ಮುಂದುವರಿದಿತ್ತು.
ಮೈಸೂರಿನ ಬೋಗಾದಿ,ನ್ಯಾಯಾಂಗ ಬಡಾವಣೆಯಲ್ಲಿ
70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಡಿ ಗೋಪಿನಾಥ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿತರಿಸಿದ ಸಚಿವ ಮಹದೇವಪ್ಪ.
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
