ಭಗೀರಥ ಚಲನಚಿತ್ರದ ನಾಯಕ ನಟ ಎಸ್ ಜಯಪ್ರಕಾಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇದೇ ಅ.28 ರಂದು ಬೆಳಗ್ಗೆ 10.30 ಕ್ಕೆ ಮೈಸೂರಿನ ಕೋಟೆ...
post
ಸ್ನಾನದ ಮನೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಸಹೋದರಿಯರು ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ...
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ನಡೆಸಿ ಹಾಡಿ ಜನಗಳಿಗೆ ಜಾಗೃತಿ ಮೂಡಿಸುವಂತೆ
ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷರಾದ...
ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಬಿದ್ದು 20 ಮಂದಿ ಘೋರವಾಗಿ ಮೃತಪಟ್ಟಿದ್ದಾರೆ.
ಬಿಹಾರಕ್ಕೆ ರಾಜ್ಯದಿಂದ ಕಪ್ಪು ಹಣ ಹೋಗುತ್ತಿದ್ದು ಇಡಿ ಸ್ವಯಂ ಪ್ರೇರಿತ ತನಿಖೆ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಮೈಸೂರಿನ ಅಗ್ರಹಾರ,
ಡಾ ಅಣ್ಣಾಜಪ್ಪನವರ ನವಗ್ರಹ, ಶ್ರೀ ಮೃತ್ಯುಂಜಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಪಾರ್ವತಿದೇವಿಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ವಿಜೃಂಭಣೆಯಿಂದ ನೆರವೇರಿತು.
ಸ್ಯಾಂಡಲ್ವುಡ್ ನಟ ವಸಿಷ್ಠಸಿಂಹ, ಹರಿಪ್ರಿಯ ದಂಪತಿಗೆ ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶೇಷ ನೋಟಿನ ಹೂಗುಚ್ಛದ ಸ್ವಾಗತ ನೀಡಲಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ
ನಡೆದಿದೆ.
ಮಂಡ್ಯದ ಮೈ ಶುಗರ್ ಕಾರ್ಖಾನೆಗೆ ಕೋಟ್ಯಾಂತರ ರೂ ನಷ್ಟವಾದ ಹಿನ್ನಲೆಯಲ್ಲಿ
ಮೈಶುಗರ್ ಜಿಎಂ ರನ್ನ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಮೈಸೂರಿನ ನ್ಯಾಯಾಂಗ ಬಡಾವಣೆ ನಾಗರಿಕರು ಹಾಗೂ ರವಿಶಂಕರ ಬಡಾವಣೆಯ ನಾಗರಿಕರ ಸಂಯುಕ್ತಾಶ್ರಯದಲ್ಲಿ ಇದೇ ಮೊದಲ ಬಾರಿಗೆ ನವಂಬರ್ 1 ರಂದು ಕನ್ನಡ ರಾಜ್ಯೋತ್ಸವ...
